';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಶ್ರೀಯುತರು ಕ್ಯಾನ್ಸರ್ ನಿಂದ ಬಳಲುತ್ತಿದ್ದು ಇಂದು(ಜುಲೈ 18) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.