';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಸೌಜನ್ಯ ಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಶಾಸಕ ಹರೀಶ್ ಪೂಂಜಾ ಮನವಿ ಮಾಡಿದರು.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕುಮಾರಿ ಸೌಜನ್ಯ ಪ್ರಕರಣ ಆರೋಪಿಯನ್ನು ನ್ಯಾಯಾಲಯ ದೋಷ ಮುಕ್ತ ಗೊಳಿಸಿದೆ. ಇದು ಬೆಳ್ತಂಗಡಿಯ ಸಜ್ಜನ ಜನತೆಗೆ ಬಹಳ ನೋವು ಉಂಟು ಮಾಡಿದ್ದು. ನೈಜ ಆರೋಪಿಗಳು ಇನ್ನೂ ಬಂದನವಾಗಿಲ್ಲ ಎಂಬ ವಾದ ಬೆಳ್ತಂಗಡಿ ಜನತೆಯದ್ದಾಗಿದ್ದು ಈ ಬಗ್ಗೆ ಈ ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ನೀಡಬೇಕೆಂದು ಮುಖ್ಯಮಂತ್ರಿಗೆ ಮಾನ್ಯ ಶಾಸಕ ಹರೀಶ್ ಪೂಂಜಾ ಮನವಿ ಮಾಡಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ಜೊತೆಗಿದ್ದರು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>