';
}
else
{
echo "Sorry! You are Blocked from seeing the Ads";
}
?>
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವಾರ್ಡ್ ಸಮಿತಿ ವತಿಯಿಂದ ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮವು 23.07.2023 ಆದಿತ್ಯವಾರ ಬೆಳಿಗ್ಗೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಪಿಐ ಬನ್ನೂರು ವಾರ್ಡ್ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಹುಸೇನ್ ವಹಿಸಲಿದ್ದಾರೆ. ಎಸ್‌ಡಿಪಿಐ ದ. ಕ ಜಿಲ್ಲಾ ಅಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು ಉದ್ಘಾಟಿಸಲಿದ್ದಾರೆ. ಪುತ್ತೂರು ನಗರ ಸಭಾ ಸದಸ್ಯೆ ಕೆ. ಫಾತಿಮತ್ ಝೂರಾ ಕೀ ಹಸ್ತಾಂತರಿಸಲಿದ್ದು ಜಿಲ್ಲಾ ನಾಯಕರು, ಅಸ್ಸೆಂಬ್ಲಿ ನಾಯಕರು ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>