dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಪುತ್ತೂರಿನಾದ್ಯಂತ ಭಾರಿ ಮಳೆ ಗಾಳಿ ಬೀಸುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಇಂದು‌ ಮಧ್ಯಾಹ್ನದ ಬಳಿಕ ಪುತ್ತೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಶಾಸಕರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು ಶಾಸಕ ಅಶೋಕ್ ರೈ ಸೂಚನೆಯಂತೆ ಅಪರಾಹ್ನ ನಂತರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಅದೇ ರೀತಿ ನಾಳೆ ಮಳೆ ಪರಿಸ್ಥಿತಿ ನೋಡಿ ನಿರ್ಧಾರ ಮಾಡುವಂತೆಯೂ ಶಾಸಕರು‌ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!