';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು:ಸುಳ್ಯ ಮತ್ತು ಪುತ್ತೂರು ತಾಲ್ಲೂಕಿನಲ್ಲಿ ಬೀಳುತ್ತಿರುವ ಬಾರೀ ಮಳೆಗೆ ನಾಳೆ ಮಂಗಳವಾರ ಪುತ್ತೂರು ಮತ್ತು ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಶಾಲಾ ಕಾಲೇಜುಗಳಿಗೆ ರಜೆ ನೀಡಿ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಇನ್ನು ತಾಲೂಕುಗಳಲ್ಲಿ ಬಾರೀ ಮಟ್ಟದ ಮಳೆ ಬೀಳುತ್ತಿದ್ದು ಸಾರ್ವಜನಿಕರು ಮತ್ತು ಮಕ್ಕಳು ಎಚ್ಚರಿಕೆ ವಹಿಸುವುದು ನದಿ ನೀರಿನ ಕಡೆಗೆ ಹೋಗದಂತೆ ಪೋಷಕರು ಗಮನ ವಹಿಸುವುದು ಸೂಕ್ತವಾಗಿದೆ.
ಮುಂಜಾಗೃತ ಕ್ರಮವಾಗಿ ತಾಲ್ಲೂಕು ನೋಡಲ್ ಅಧಿಕಾರಿಗಳು ಸ್ಥಳದಲ್ಲೂರುವಂತೆ ಸೂಚನೆ ನೀಡಲಾಗಿದ್ದು.
ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ನಂಬರ್ 08257-231231ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.