';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಖಾಸಗಿ ಬಸ್ ಚಾಲಕನೊಬ್ಬ ಪ್ರಯಾಣಿಕರನ್ನು ತುಂಬಿಕೊಂಡು ಹೊರಟಿದ್ದ ಬಸ್ಸಿನಲ್ಲಿ ಒಂದು ಕೈಯಲ್ಲಿ ಮೊಬೈಲ್ ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ತಿರುಗಿಸುತ್ತಾ ಡ್ರೈವಿಂಗ್ ಮಾಡಿದ ವೀಡಿಯೋ ವೈರಲಾಗುತ್ತಿದ್ದಂತೆ ಆತನ ಮೇಲೆ ಮಂಗಳೂರು ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಓಡಾಟ ನಡೆಸುವ 42 ರೂಟ್ ಸಂಖ್ಯೆಯ ಬಸ್ ಚಾಲಕ ಡ್ರೈವಿಂಗ್ ಸಮಯದಲ್ಲಿ ಮೊಬೈಲ್ ಬಳಸಿದ್ದು ಇದನ್ನು ಪ್ರಯಾಣಿಕನೊಬ್ಬ ವೀಡಿಯೋ ಮಾಡಿ ಹರಿಯಬಿಟ್ಟಿದ್ದು ಗಂಭೀರವಾಗಿ ಪರಿಗಣಿಸಿದ ಮಂಗಳೂರು ಪೊಲೀಸ್ ಆಯುಕ್ತ ಕುಲ್‌ದೀಪ್ ಆರ್ ಜೈನ್ ಕೇಸು ದಾಖಲಿಸಿ ಇವರ ಲೈಸೆನ್ಸ್ ರದ್ದುಗೊಳಿಸಲು ಆರ್‌ಟಿಓಗೆ ಮನವಿ ಮಾಡಿದ್ದೇವೆ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>