';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಆರ್ಯಾಪು ಗ್ರಾಮದಲ್ಲಿ ನಡೆದ ಉಪಚುನಾವಣೆಯಲ್ಲಿ ಆರ್ಯಾಪು ವಾರ್ಡ್ ನಂ-೨ ನಲ್ಲಿ ಪುತ್ತಿಲ ಪರಿವಾರ್ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ.
ಪುತ್ತಿಲ ಪರಿವಾರ್ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತಗಳನ್ನು ಪಡೆದು ಜಯಗಳಿಸುವ ಮೂಲಕ ಪುತ್ತೂರು ತಾಲೂಕಿನಲ್ಲಿ ಪುತ್ತಿಲ ಪರಿವಾರಕ್ಕೆ ಮೊದಲ ಜಯವನ್ನು ತಂದುಕೊಟ್ಟಿದ್ದಾರೆ.
ವಾರ್ಡ್ ನಂ-೨ ಹಿಂದುಳಿದ ವರ್ಗ-ಎ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸದಸ್ಯ ದಿವಂಗತ ರುಕ್ಮಯ್ಯ ಮೂಲ್ಯರವರ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಒಟ್ಟು 1237 ಮತಗಳ ಪೈಕಿ 999 ಮತಗಳು ಚಲಾವಣೆಗೊಂಡಿದೆ.
ಇದರಲ್ಲಿ ಪುತ್ತಿಲ ಪರಿವಾರ್ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499, ಕಾಂಗ್ರೆಸ್ ಬೆಂಬಲಿತ ಪುರುಷೋತ್ತಮ ಪ್ರಭು 353, ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ್ ಭಂಡಾರಿ ಕೇವಲ 140 ಮತಗಳನ್ನು ಪಡೆದು ಕೊನೆಯ ಸ್ಥಾನಕ್ಕೆ ಜಾರಿಕೊಂಡಿದ್ದಾರೆ.