';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇದೀಗ ಪುತ್ತೂರು ನಗರದ ಪಾಂಗ್ಲಾಯಿಯಲ್ಲಿ ನಡೆದಿದೆ.
ಪಾಂಗ್ಲಾಯಿ ಬಳಿ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂದು ತಿಳಿದು ಬಂದಿದೆ.
ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಆದರ್ಶ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ದಯಾನಂದ್ ರವರ ಸಹಕಾರದಿಂದ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.