';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಕಾಲೇಜು ಒಂದರ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಟ್ವಿಟ್ಟರ್ ನಲ್ಲಿ ಅವಾಚ್ಯ ಪದಗಳನ್ನು ಬಳಸಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.