';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಡುಪಿ: ವಿದ್ಯಾರ್ಥಿಗಳು ವೀಡಿಯೋ ಶೂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಟ್ವೀಟ್ ಮಾಡಿದ್ದು ಅವರನ್ನು ಪೊಲೀಸರು ಬಂಧಿಸಿದ್ದರು ಇದೀಗ ಅವರಿಗೆ ಸ್ಟೇಷನ್ ಜಾಮೀನು ಲಭಿಸಿದೆ ಎಂದು ತಿಳಿದು ಬಂದಿದೆ.
ಶಕುಂತಲಾ ಎಂಬಾಕೆಯ ವಿರುದ್ಧ ಎಫ್ಐಆರ್ ದಾಖಲಾಗಿದ್ದು ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ ಬಳಿಕ ಬಿಜೆಪಿ ಕಾರ್ಯಕರ್ತೆಯನ್ನು ಠಾಣಾ ಜಾಮೀನು ನೀಡಿ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಆರೋಪಿಯು ತಾನು ‘ಸಿಎಂ ಕುಟುಂಬದ ಮಹಿಳೆಯರ ಬಗ್ಗೆ ವೈಯಕ್ತಿಕವಾಗಿ ಆ ರೀತಿ ಸೋಷಿಯಲ್ ಮೀಡಿಯಾದಲ್ಲಿ ಬರೆದಿರುವುದು ತಪ್ಪು. ಮುಂದೆ ಆ ರೀತಿ ನಡೆದುಕೊಳ್ಳುವುದಿಲ್ಲ’ ಎಂದು ಠಾಣೆಯಲ್ಲಿ ಶಕುಂತಲಾ ನಟರಾಜ್ ತಪ್ಪೊಪ್ಪಿಗೆ ಪತ್ರ ಬರೆದ ನಂತರ ಜಾಮೀನು ನೀಡಲಾಗಿದೆ ಎಂದು ವರದಿಯಾಗಿದೆ.