';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಡುಪಿ: ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲ ತಾಣಗಳಲ್ಲಿ ಟೀಕೆಗೆ ಒಳಗಾಗಿದ್ದ ರೀಲ್ಸ್ ಶೂಟಿಂಗ್ ಮಾಡುತ್ತಿರುವಾಗ ಕಾಲುಜಾರಿ ಜಲಪಾತದ ನೀರಿನಲ್ಲಿ ಕೊಚ್ಚಿ ಹೋಗಿ ಯುವಕನ ಶವ ನಾಪತ್ತೆಯಾಗಿತ್ತು.
ಉಡುಪಿಯ ಕೊಲ್ಲೂರಿನ ಅರಿಶಿನ ಗುಂಡಿ ಜಲಪಾತದಲ್ಲಿ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ಇಂದು ಪತ್ತೆಯಾದ ಬಗ್ಗೆ ವರದಿಯಾಗಿದೆ.
ಭದ್ರಾವತಿ ಮೂಲದ ಶರತ್ ಜುಲೈ 23 ರಂದು ಫಾಲ್ಸ್ ವೀಕ್ಷಿಸುವ ಸಂದರ್ಭದಲ್ಲಿ ಕಾವು ಜಾರಿ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಆದರೆ ಒಂದು ಭಾಗದಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ನೆಟ್ಟಿಗರು ರೀಲ್ಸ್ ತೆಗೆಯುವ ಹುಚ್ಚಿನಿಂದ ಈ ಅನಾಹುತ ಸಂಭವಿಸಿದೆ ಎಂದು ಗರಂ ಆಗಿದ್ದರು.
ಅರಶಿನ ಗುಂಡಿ ಜಲಪಾತದಿಂದ 200 ಮೀಟರ್ ಕೆಳಗಡೆ ಬಂಡೆ ಕಲ್ಲಿನ ಒಳಗಡೆ ಶರತ್ ಮೃತದೇಹ ಸಿಲುಕಿ ಹಾಕಿಕೊಂಡಿತ್ತು. ಜುಲೈ 23ರಂದು ಜಾಲು ಜಾರಿ ನಾಪತ್ತೆಯಾಗಿದ್ದ ಶರತ್ ಮೃತದೇಹವನ್ನು ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳ, ಸ್ಥಳೀಯರ ಕಾರ್ಯಚರಣೆ ಮೂಲಕ ಹೊರತೆಗೆಯಾಗಿದೆ ಎಂದು ತಿಳಿದು ಬಂದಿದೆ.