';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಹಿಂದೂ ಮುಖಂಡ ಪ್ರಮೋದ್ ಮುತಾಲಿಕ್ ರವರು ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ವಯಂ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.
ಹಾವೇರಿ ಜಿಲ್ಲೆ ಸವಣೂರು ತಾಲೂಕು ಕಾರಡಗಿ ಗ್ರಾಮದಲ್ಲಿ ಶ್ರೀರಾಮ ಸೇನಾ ಪ್ರಾಂತ ಅಭ್ಯಾಸ ವರ್ಗದಲ್ಲಿ ಇಂದು ಪ್ರಮೋದ್ ಮುತಾಲಿಕ್ ನಿವೃತ್ತಿ ಘೋಷಿಸಿದ್ದು, ಕರ್ನಾಟಕ ಶ್ರೀ ರಾಮಸೇನೆಯ ರಾಜ್ಯಾದ್ಯಕ್ಷರಾಗಿದ್ದ ಸಿದ್ದಲಿಂಗ ಸ್ವಾಮೀಜಿ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿದೆ.
ಇದೇ ಸಂದರ್ಭದಲ್ಲಿ ಕರ್ನಾಟಕದ ಶ್ರೀರಾಮಸೇನೆ ರಾಜ್ಯಾಧ್ಯಕ್ಷರಾಗಿ ಗಂಗಾಧರ ಕುಲಕರ್ಣಿ ಅವರನ್ನು ನೇಮಕ ಮಾಡಿ ಮುತಾಲಿಕ್ ಅವರು ಘೋಷಣೆ ಮಾಡಿದರು.