';
}
else
{
echo "Sorry! You are Blocked from seeing the Ads";
}
?>
ಮಾಣಿ: ಕೋಕ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಸಂದರ್ಭ ಮಂಗಳವಾರ ಬೆಳಗಿನ ಜಾವ ರಸ್ತೆ ಬದಿಯ ತೋಟಕ್ಕೆ ಪಲ್ಟಿ ಹೊಡೆದ ಘಟನೆ ಬಳಿ ನಡೆದಿದೆ.
ಈ ಒಂದು ಅವಘಡದಲ್ಲಿ ಡ್ರೈವರ್ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಇಲ್ಲಿನ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಫ್ಲೈಓವರ್ ಮತ್ತು ಅಂಡರ್ ಪಾಸ್ ನಿರ್ಮಿಸುವ ಕಡೆಗಳಲ್ಲಿ ತೀರಾ ಕಳಪೆ ಗುಣಮಟ್ಟದ ಮತ್ತು ಅಪಾಯಕಾರಿಯಾದ ತಾತ್ಕಾಲಿಕ ರಸ್ತೆಗಳನ್ನು ಗುತ್ತಿಗೆದಾರರು ನಿರ್ಮಿಸಿಕೊಡುವುದರಿಂದ ಅಪಘಾತಗಳು ಹೆಚ್ಚುತ್ತಲೇ ಇದೆ.
';
}
else
{
echo "Sorry! You are Blocked from seeing the Ads";
}
?>
ಇಕ್ಕಟ್ಟಾದ ಏಕಮುಖ ಸಂಚಾರ ನಡೆಸಲು ಅಷ್ಟೇ ಸ್ಥಳವಿರುವ ಈ ರಸ್ತೆಯಲ್ಲಿ ದ್ವಿಪಥ ಸಂಚಾರ ಮಾಡಬೇಕಾಗಿದ್ದು, ನಿಯಮ ಪಾಲಿಸದ ಗುತ್ತಿಗೆದಾರರಿಗೆ ಶಾಪ ಹಾಕುತ್ತಲೇ ವಾಹನ ಸವಾರರು ಈ ರಸ್ತೆಗಳಲ್ಲಿ ದಿನಂಪ್ರತಿ ಸಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ. ಅದೇ ರೀತಿ ಅತೀವೇಗವೂ ಈ ಲಾರಿ ಪಲ್ಟಿಯಾಗಲು ಕಾರಣವೆಂದು ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>