';
}
else
{
echo "Sorry! You are Blocked from seeing the Ads";
}
?>
ಕಡಬ: ಚಿಕಿತ್ಸೆಗಾಗಿ ಡೆಂಟಲ್ ಕ್ಲೀನಿಕಿಗೆ ತೆರಳಿದ್ದ ವಿವಾಹಿತ ಮಹಿಳೆಯೊರ್ವರು ಕಾಣೆಯಾದ ಬಗ್ಗೆ ವರದಿಯಾಗಿದೆ.
ನಾಪತ್ತೆಯಾದ ಮಹಿಳೆಯನ್ನು ಬಿಳಿನೆಲೆ ಗ್ರಾಮದ ದೇವಸ್ಯ ಮನೆ ಮಾಯಿಲಪ್ಪ ಗೌಡರ ಪುತ್ರಿ ತೀರ್ಥಲತಾ ಎಂದು ಗುರುತಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಯುವತಿಯ ತಂದೆ ಠಾಣೆಯಲ್ಲಿ ಈಗಾಗಲೇ ಈ ಬಗ್ಗೆ ದೂರು ದಾಖಲಿಸಿದ್ದು ತನ್ನ ಮಗಳನ್ನು ಗದಗ ಮೂಲದ ಮುಂಡರಗಿಯ ಶಿವರಾಜ್ ಎಂಬವರಿಗೆ ವಿವಾಹ ಮಾಡಿಕೊಟ್ಟಿದ್ದು ನನ್ನ ಮನೆಗೆ ಬಂದಿದ್ದ ಆಕೆ ಸುಬ್ರಹ್ಮಣ್ಯದಲ್ಲಿರುವ ಡೆಂಟಲ್ ಕ್ಲಿನಿಕ್ ಗೆ ಚಿಕಿತ್ಸೆಗಾಗಿ ತೆರಳಿ ಬಳಿಕ ಮನೆಗೆ ಬಂದಿಲ್ಲವೆಂದು ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ಬಗ್ಗೆ ಸುಬ್ರಹ್ಮಣ್ಯ ಪೊಲೀಸರು ದೂರು ದಾಖಲಿಸಿಕೊಂಡು ಸಾರ್ವಜನಿಕ ಪ್ರಕಟಣೆ ಹೊರಡಿಸಿ ಮಾಹಿತಿ ಸಿಕ್ಕಲ್ಲಿ ಠಾಣೆಗೆ ತಿಳಿಸುವಂತೆ ಕೋರಿದ್ದಾರೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>