';
}
else
{
echo "Sorry! You are Blocked from seeing the Ads";
}
?>
ಧರ್ಮಸ್ಥಳ: ದಿನದಿಂದ ದಿನಕ್ಕೆ ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಮುಂದುವರಿದಿದ್ದು, ಆ.2ರಂದು ರಾತ್ರಿ ವೇಳೆ ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ನೈತಿಕ ಪೊಲೀಸ್ ಗಿರಿ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ರಾತ್ರಿ 9 ಗಂಟೆ ವೇಳೆಗೆ ಬಾಡಿಗೆ ಮಾಡುತ್ತಿದ್ದ ಆಟೋ ಚಾಲಕ ಹಿಂದೂ ಹುಡುಗಿಯನ್ನು ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ರಿಕ್ಷಾ ಚಾಲಕ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಈ ಹಲ್ಲೆ ನಡೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಘಟನೆಯಲ್ಲಿ ಹಲ್ಲೆಗೊಳಗಾದ ಆಟೋ ಚಾಲಕನನ್ನು ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಎಂದು ಗುರುತಿಸಲಾಗಿದೆ.ಆಟೋ ಚಾಲಕನನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>