';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಿದ್ದರಾಮಯ್ಯರವರು ಮೊದಲ ಬಾರಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಆಗು ಹೋಗುಗಳ ಬಗ್ಗೆ ಮಹತ್ವರವಾದ ಚರ್ಚೆಯನ್ನು ನಡೆಸಿದರು.
ಭೇಟಿಯಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ಮೋದಿಯವರಿಗೆ ಮೈಸೂರು ದಸರಾದ ಅಂಬಾರಿಯ ಶ್ರೀ ಗಂಧದ ಕಲಾಕೃತಿಯನ್ನು ಉಡುಗೊರೆಯಾಗಿ ಕೊಟ್ಟರು.
';
}
else
{
echo "Sorry! You are Blocked from seeing the Ads";
}
?>
ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಭೇಟಿ ನೀಡಿದ್ದು ಈ ಸಂದರ್ಭದಲ್ಲಿ ಹೂಮಾಲೆ ಮತ್ತು ಟೋಪಿಯನ್ನು ಧರಿಸುವ ಮೂಲಕ ಪ್ರಧಾನಿಯವರಿಗೆ ಗೌರವವನ್ನು ಸೂಚಿಸಿದರು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>