dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರದ ಅನೈತಿಕ ಗೂಂಡಾಗಿರಿ ಖಂಡಿಸಿ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ SDPI ಪ್ರತಿಭಟನೆ ನಡೆಸಲಿದೆ.

'; } else { echo "Sorry! You are Blocked from seeing the Ads"; } ?>

ದ.ಕ ಜಿಲ್ಲೆಯಲ್ಲಿ ಅನೈತಿಕ ಗೂಂಡಾಗಿರಿ ನಡೆಸುತ್ತಿರುವ ಸಂಘಪರಿವಾರದ ಕಿರಾತಕರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಇಂದು (ಆ.4) ಶುಕ್ರವಾರ ಅಪರಾಹ್ನ 3 :00 ಗಂಟೆಗೆ ಮಂಗಳೂರಿನ ಕ್ಲಾಕ್ ಟವರ್ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ. ಪ್ರಜ್ಞಾವಂತ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳಾದ ಸುಹೈಲ್ ಖಾನ್ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!