dtvkannada

'; } else { echo "Sorry! You are Blocked from seeing the Ads"; } ?>

ಉಡುಪಿ: ಸಮುದ್ರದಲ್ಲಿ ಮೀನುಗಾರಿಕೆಗೆ ನಡೆಸಲು ತೆರಳಿದ್ದ ವೇಳೆ ದೋಣಿಯೊಂದು ಪಲ್ಟಿಯಾಗಿ ಒಂಭತ್ತು ಮಂದಿ ಮೀನುಗಾರರ ಮುಳುಗುತ್ತಿರುವ ಸಂದರ್ಭದಲ್ಲಿ ರಕ್ಷಣೆ ಮಾಡಿದ ಘಟನೆ ನಡೆದಿದೆ.

ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದ್ದು ಈ ಸಂದರ್ಭದಲ್ಲಿ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

'; } else { echo "Sorry! You are Blocked from seeing the Ads"; } ?>

ಅರಬ್ಬಿ ಸಮುದ್ರಕ್ಕೆ ಉಪ್ಪುಂದ ತಾರಾಪತಿಯಿಂದ ಬೆಳಗ್ಗೆ ದೋಣಿ ಮೀನುಗಾರಿಕೆಗೆ ತೆರಳಿತ್ತು. 5 ನಾಟಿಕಲ್ ಮೈಲುಗಳ ದೂರದಲ್ಲಿ ದೋಣಿ ಪಲ್ಟಿಯಾಗಿದ್ದು, ಸಮೀಪದ ದೋಣಿಗಳಿಗೆ ಮಾಹಿತಿ ರವಾನೆ ಹಿನ್ನೆಲೆಯಲ್ಲಿ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಅಪಘಾತಕ್ಕೀಡಾದ ದೋಣಿಯಲ್ಲಿದ್ದ ನೀರನ್ನು ಖಾಲಿ ಮಾಡಿ ಬಳಿಕ ದೋಣಿಯನ್ನು ಮರವಂತೆ ಬಂದರಿಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!