';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಬಿಗ್ ಶಾಕ್ ಆಗಿದ್ದು ಖ್ಯಾತ ನಟ ವಿಜಯ್ ರಾಘವೇಂದ್ರರವರ ಪತ್ನಿ ಸ್ಪಂದನ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಥಾಯ್ಲೆಂಡ್ ನ ಬ್ಯಾಂಕಾಕ್ ಪ್ರವಾಸದಲ್ಲಿದ್ದ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಇಂದು ಹೃದಯಾಘಾತಕ್ಕೆ ಒಳಗಾಗಿದ್ದು ನಿನ್ನೆ ಅವರಿಗೆ ಲೋ ಬಿಪಿಯಿಂದಾಗಿ ಹೃದಯಾಘಾತವಾಗಿತ್ತು ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯ್ತಾದರೂ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಶ್ರೀಯುತರು ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ ರವರು ಸಹೋದರಿ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>