';
}
else
{
echo "Sorry! You are Blocked from seeing the Ads";
}
?>
ಉಡುಪಿ: ಶಾಲಾ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ಇದೀಗ ರಾಜ್ಯ ಸರಕಾರ ಸಿಐಡಿಗೆ ಒಪ್ಪಿಸಿದೆ ಎಂದು ತಿಳಿದು ಬಂದಿದೆ.
ಇಲ್ಲಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಜು.18ರಂದು ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯಕ್ಕೆ ಹೋದ ವಿದ್ಯಾರ್ಥಿನಿಯೊಬ್ಬಳ ವೀಡಿಯೋ ಚಿತ್ರೀಕರಣ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.
';
}
else
{
echo "Sorry! You are Blocked from seeing the Ads";
}
?>
ಈ ಸಂಬಂಧ ವಾರದ ಬಳಿಕ ಮಲ್ಪೆ ಪೊಲೀಸರು ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದರು.ಆದರೆ ಮತ್ತೆ ಇದು ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿ ಹೋರಾಟಗಳು ನಡೆದು ಇದೀಗ ರಾಜ್ಯ ಸರಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಆದೇಶ ನೀಡಿದ ಬಗ್ಗೆ ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>