dtvkannada

'; } else { echo "Sorry! You are Blocked from seeing the Ads"; } ?>

ಚಾಮರಾಜನಗರ: SSLC ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ ಬುಧವಾರ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿ ಫಿಲಿಶ್(15) ಹೃದಯಾಘಾತದಿಂದ ಮೃತಪಟ್ಟಿದ್ದು, ಈಕೆ ಸಿಎಂಎಸ್ ಅನಾಥಾಲಯದಲ್ಲಿ ವಾಯು ವಿವಾರ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾಳೆನ್ನಲಾಗಿದೆ.

'; } else { echo "Sorry! You are Blocked from seeing the Ads"; } ?>

ನಂತರ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ವೈದ್ಯರು ತಪಾಸಣೆಗೆ ಒಳಪಡಿಸಿದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಧೃಡಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!