';
}
else
{
echo "Sorry! You are Blocked from seeing the Ads";
}
?>
ರಾಮನಗರ: ಟ್ಯೂಷನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಸರಕು ವಾಹನ ಡಿಕ್ಕಿ ಹೊಡೆದು ಸಣ್ಣ ಪುಟ್ಟ ಕಂದಮ್ಮಗಳಿಬ್ಬರು ಮೃತಪಟ್ಟ ಘಟನೆ ರಾಮನಗರ ಜಿಲ್ಲೆಯ ಮಾಗಡಿಯ ಗೊಲ್ಲರದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಈ ಒಂದು ದುರ್ಘಟನೆಯಲ್ಲಿ ಮೃತಪಟ್ಟ ಮಕ್ಕಳನ್ನು ರೋಹಿತ್ (5) ಶಾಲಿನಿ (8) ಎಂದು ಗುರುತಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಚಾಲಕನ ನಿರ್ಲಕ್ಷತೆಯಿಂದ ಅಪಘಾತ ಸಂಭವಿಸಿದ್ದು ಜೊತೆಗಿದ್ದ ಇತರ ಮಕ್ಕಳಿಗೂ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಳು ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.ಸಣ್ಣ ಪುಟ್ಟ ಇಬ್ಬರು ಕಂದಮ್ಮಗಳನ್ನು ಕಳೆದುಕೊಂಡು ಗೊಲ್ಲರದೊಡ್ಡಿ ಕಣ್ಣೀರು ಹರಿಸುತ್ತಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>