dtvkannada

'; } else { echo "Sorry! You are Blocked from seeing the Ads"; } ?>

ಮೈಸೂರು: ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ಮೈಸೂರಿನ ವಿದ್ಯಾನಗರ ಬಡಾವಣೆಯ 4ನೇ ಕ್ರಾಸ್‌ ನಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ವಿದ್ಯಾನಗರ ನಿವಾಸಿ ಬಾಲರಾಜ್ (26) ಎಂದು ಗುರುತಿಸಲಾಗಿದೆ.

ಈ ಒಂದು ಕೃತ್ಯವು ನಾಲ್ವರಿಂದ ನಡೆದಿರುವುದಾಗಿ ಆರೋಪಿಸಲಾಗಿದ್ದು, ಕೊಲೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ತೇಜಸ್, ಸಂಜಯ್, ಕಿರಣ್ ಹಾಗೂ ಸಾಮ್ರಾಟ್ ವಿರುದ್ಧ ಎಫ್‌ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!