';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ ಮಹಿಳಾ ಪೊಲೀಸ್ ಠಾಣೆ ಬಳಿ ಯುವತಿಯೋರ್ವಳಿಗೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆಗೈದ ಪ್ರಕರಣ ನಡೆದಿದೆ.
ಸಾಂದರ್ಭಿಕ ಚಿತ್ರ (ಮಹಿಳಾ ಪೊಲೀಸ್ ಠಾಣೆ)
ಘಟನೆಯಲ್ಲಿ ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲ ಭಾಗದ ಗೌರಿ(೨೦) ಎಂದು ಗುರುತಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಯುವತಿಗೆ ಮಾರಣಾಂತಿಕ ಹಲ್ಲೆಗೈದು ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ನಡೆಸಲು ಯತ್ನಿಸಿದ್ದು ಯುವತಿಯ ಸ್ಥಿತಿ ಗಂಭೀರವಾಗಿದ್ದು ಕೊಲೆಗೈಯ್ಯಲು ಯತ್ನಿಸಿದ ಯುವಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>