';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲ ತಾಣಗಳಲ್ಲಿ ವೀಡಿಯೋ ಹರಿಯಬಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟ ಯುವಕನನ್ನು ಕಟ್ಟತ್ತಾರು ನಿವಾಸಿ ನಾಸಿರ್ ಎಂದು ಗುರುತಿಸಲಾಗಿದೆ.
ತಾನು ಡ್ರೈವರ್ ಕೆಲಸ ಮಾಡುತ್ತಿದ್ದ ಮನೆಯ ಮಾಲೀಕರು ತನ್ನನ್ನು ಕರೆಸಿ ಹಲ್ಲೆ ನಡೆಸಿದ್ದಾರೆ ಎಂದು ವೀಡಿಯೋ ಮೂಲಕ ಹೇಳಿದ್ದು ತದನಂತರ ಆತ್ಮಹತ್ಯೆಗೆ ಯತ್ನಿಸಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>