';
}
else
{
echo "Sorry! You are Blocked from seeing the Ads";
}
?>

';
}
else
{
echo "Sorry! You are Blocked from seeing the Ads";
}
?>
ಬೆಳ್ತಂಗಡಿ: ಮನೆಯಲ್ಲಿ ಕೂತಿದ್ದ ಸಂದರ್ಭ ಹಠಾತ್ತಾಗಿ ಯುವಕನೋರ್ವನಿಗೆ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಈ ಒಂದು ಘಟನೆಯಲ್ಲಿ ಮೃತಪಟ್ಟ ಯುವಕನನ್ನು ಕಿರ್ನಡ್ಕ ನಿವಾಸಿ ಕಿಟ್ಟನ್ನ ನಾಯ್ಕರ ಪುತ್ರ ಪ್ರದೀಪ್(೨೫) ಎಂದು ತಿಳಿದು ಬಂದಿದೆ.
ಮನೆಯಲ್ಲಿದ್ದ ಸಂದರ್ಭ ಹಠಾತ್ತಾಗಿ ಹೃದಯಾಘಾತ ಸಂಭವಿಸಿದ್ದು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು ಆದರೆ ಅದಾಗಲೇ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.