';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು:ರಾಜ್ಯದ ಎಲ್ಲಾ ಮಸೀದಿಗಳ ಮುಅಝ್ಯಿನ್ ಗಳಿಗೆ ರಾಜ್ಯ ವಖ್ಫ್ ಇಲಾಖೆ ವತಿಯಿಂದ ಮನೆ ನಿರ್ಮಿಸಿ ಕೊಡುವ ಕಾರ್ಯವನ್ನು ಶೀಘ್ರವಾಗಿಯೆ ನಡೆಸಲಿದ್ದೇವೆ ಎಂದು ವಖ್ಫ್ ಸಚಿವ ಬಿ, ಝಡ್ ಝಮೀರ್ ಅಹ್ಮದ್ SSF ಗೋಲ್ಡನ್ ಫಿಫ್ಟಿಯ ವಿದ್ಯಾರ್ಥಿ ಸಮಾವೇಶದಲ್ಲಿ ಅಧಿಕೃತವಾಗಿ ಘೋಷಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಮದ್ರಸಾ ರಂಗವನ್ನು ಕೇರಳ ಮಾದರಿಯಂತೆ ಇನ್ನಷ್ಟು ಉನ್ನತಿಗೊಳಿಸಳಿದ್ದೇವೆ.ಮಅದೀನ್ ಸಂಸ್ಥೆಯ ವರ್ಣನೆ ಮತ್ತು ವಿದ್ಯಾಭ್ಯಾಸದ ತತ್ವ ಮತ್ತು ಆಚಾರಗಳನ್ನು ಕರ್ನಾಟಕಾದ್ಯಂತ ಅಳವಡಿಸಲು ಇದೀಗಾಗಲೇ ಈ ಬಗ್ಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.
';
}
else
{
echo "Sorry! You are Blocked from seeing the Ads";
}
?>
ಮುಅಝ್ಯಿನ್ ಗಳಿಗೆ ಚಿಕ್ಕದಾದ ವೇತನಗಳಿಂದ ಅವರ ಕುಟುಂಬ ನಿರ್ವಹಿಸುವುದು ಬಹಳ ಕಷ್ಟಕರ. ಈ ಬಗ್ಗೆ ಮುಅಝ್ಯಿನ್ ಉಸ್ತಾದರುಗಳಿಗೆ ಸರಕಾರದಿಂದಲೇ ಮನೆ ನಿರ್ವಹಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಕಾನ್ಫರೆನ್ಸ್ ಉದ್ದೇಶಿಸಿ ವಖ್ಫ್ ಸಚಿವರು ಮಾತನಾಡಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>