';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಆಟೋ ರಿಕ್ಷಾ ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನು ಆಟೋದಲ್ಲಿದ್ದ ಮೂವರಿಗೆ ಗಾಯಗೊಂಡ ಘಟನೆ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ ಎನ್ನಲಾಗಿದೆ.
ಈ ಒಂದು ಅಪಘಾತದಲ್ಲಿ ಮೃತಪಟ್ಟ ಯುವತಿಯನ್ನು ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ ಬಗ್ಗೆ ವರದಿಯಾಗಿದೆ.