';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಉಪಯೋಗಿಸಿದ ಕಾರುಗಳು ಹಾಗೂ ಗೂಡ್ಸ್ ವಾಹನಗಳ ಮಾರಾಟ, ಖರೀದಿ ಮತ್ತು ವಿನಿಮಯ ಕೇಂದ್ರ ಕಬಕ ಸಮೀಪದ ಮಿತ್ತೂರು ಮಸೀದಿ ಬಳಿ ಅ.30ರಂದು ಶುಭಾರಂಭಗೊಳ್ಳಲಿದೆ.
ಶುಭಾರಂಭ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಸಹಿತ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ಭಾರತ್ ವೆಹಿಕಲ್ಸ್ ಮಾಲಕರು ತಿಳಿಸಿದ್ದಾರೆ.
ಇನ್ಸೂರೆನ್ಸ್, ಕಾರ್ ಸರ್ವೀಸ್ ಘಟಕ ಹಾಗೂ ವೆಹಿಕಲ್ ಲೋನ್ ಸೌಲಭ್ಯ ಕೂಡ ಇಲ್ಲಿ ಇರಲಿದೆ.