dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಸುಧಾನ ವಿದ್ಯಾ ಸಂಸ್ಥೆ, ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್, ಶ್ರೀ ಕೃಷ್ಣ ಯುವಕ ಮಂಡಲ ಹಾಗೂ ಹೊಸಬೆಳಕು ಬಡವರ ಆಶಾಕಿರಣ ಸೇವಾ ಸಂಸ್ಥೆ ಇವುಗಳ ಸಯುoಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಾಳೆ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.

ಪುತ್ತೂರಿನ ಮಂಜಲ್ಪಡ್ಪು ಸುಧಾನ ವಸತಿ ಶಾಲೆಯಲ್ಲಿ ಬೇಲೂರಿನ ನಾಟ್ಯ ಮಯೂರಿ ಲಾಲಿತ್ಯ ಕುಮಾರ್ ಇವರ ಹುಟ್ಟುಹಬ್ಬದ ಪ್ರಯುಕ್ತ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ನೇತ್ರಾ ಚಿಕಿತ್ಸೆ ಹಾಗೂ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದ್ದು ಫಲಾನುಭವಿಗಳು ಈ ಒಂದು ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಸಂಘಟಕರು ಪತ್ರಿಕೆಗೆ ತಿಳಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!