';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಬಾಲಕರ ತಂಡವೊಂದು ಸಂಜೆ ವೇಳೆಯಲಿ ಹೊಳೆಯಲ್ಲಿ ಈಜಲು ಹೋಗಿ ಓರ್ವ ಬಾಲಕ ನೀರಿನಲ್ಲಿ ಕಣ್ಮರೆಯಾಗಿದ್ದು ರಾತ್ರಿಯಾದರೂ ಬಾಲಕನ ಮೃತದೇಹ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
ಈ ಒಂದು ಘಟನೆಯಲ್ಲಿ ಕಣ್ಮರೆಯಾದ ಬಾಲಕನನ್ನು ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಮಗ ಹದಿನೇಳು ವರ್ಷದ ಬಾಲಕ ತಸ್ಲೀಮ್ ಎಂದು ಗುರುತಿಸಲಾಗಿದೆ.
ತನ್ನ ಗೆಳಯರ ಬಳಗದೊಂದಿಗೆ ಸಂಜೆ ಸಮಯ ಅರಿಕ್ಕಿಲ ಸಮೀಪದ ಎರಕ್ಕಳ ಎಂಬಲ್ಲಿರುವ ಹೊಳೆಗೆ ಈಜಲು ತೆರಳಿದ್ದು ಈ ಸಂದರ್ಭದಲ್ಲಿ ತಸ್ಲೀಮ್ ಎಂಬ ಯುವಕ ನೀರೊಳಗೆ ಮುಳುಗಿದ್ದಾನೆ ಎಂದು ತಿಳಿದು ಬಂದಿದೆ ಸ್ಥಳದಲ್ಲಿ ನೂರಾರು ಮಂದಿ ಸೇರಿ ಹುಡುಕಾಟ ನಡೆಸುತ್ತಿದ್ದು ರಾತ್ರಿಯಾದರೂ ಬಾಲಕನ ಮೃತದೇಹ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.