dtvkannada

ಮಂಗಳೂರು: SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ ರವರ ಸಹೋದರ ನಾಸೀರ್ ತುಂಬೆ ರವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆಂದು ತಿಳಿದು ಬಂದಿದೆ.

ಮೃತ ನಾಸಿರ್‌ರವರು ಮುಸ್ಲಿಂ ಸಮುದಾಯ ಹಾಗೂ ಎಲ್ಲಾ ಪಕ್ಷ ಸಂಘಟನೆ ಹೊರತು ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿದ್ದರು ಎನ್ನಲಾಗಿದೆ.

ಮೃತರ ಅಂತಿಮ ಸಂಸ್ಕಾರ ತುಂಬೆಯಲ್ಲಿ ನಡೆಯಲಿದ್ದು, ಮೃತರು ಪತ್ನಿ ಮತ್ತು ಮೂವರು ಮಕ್ಕಳ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ ಎಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!