';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಕುರಿಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮುಸ್ಲಿಂ ವಿಧ್ಯಾರ್ಥಿನಿಗೆ ಇಬ್ಬರು ಯುವಕರು ಚುಡಾಯಿಸಿದ ಪ್ರಕರಣದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಗಳನ್ನು ಸುಬ್ರಮಣ್ಯ ನಿವಾಸಿ ಕಿಶನ್ ಹಾಗೂ ಸಿಂಹವನ ನಿವಾಸಿ ರಿತೇಶ್ ಎಂದು ಗುರುತಿಸಲಾಗಿದೆ.
ಕುರಿಯ ಸೊಸೈಟಿ ಬಳಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿನಿಯ ಬಳಿ ಬಂದು ಆರೋಪಿಗಳು ಕಿರುಕುಳ ನೀಡಿ ಕೈಹಿಡಿದು ಎಳೆದಿದ್ದು ಮಾನಭಂಗಕ್ಕೆ ಯತ್ನಿಸಿದ್ದು ಈ ಒಂದು ಆರೋಪದಡಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿದ ಬಗ್ಗೆ ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>