';
}
else
{
echo "Sorry! You are Blocked from seeing the Ads";
}
?>

';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ದ್ವಿಚಕ್ರ ಸ್ಕಿಡ್ ಆಗಿ ಯುವಕನೋರ್ವ ಗಾಯಗೊಂಡ ಘಟನೆ ಇದೀಗ ಕುಂಬ್ರ ಸಮೀಪದ ಪರ್ಪುಂಜದಲ್ಲಿ ನಡೆದಿದೆ.

ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.