';
}
else
{
echo "Sorry! You are Blocked from seeing the Ads";
}
?>
ಕಡಬ: ವಿದ್ಯಾರ್ಥಿನಿಗಳ ಮೇಲೆ ಆಸಿಡ್ ದಾಳಿ ನಡೆಸಿ ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡ ಘಟನೆ ಇದೀಗ ಕಡಬ ಪದವಿ ಪೂರ್ವ ಕಾಲೇಜು ವಠಾರದಲ್ಲಿ ನಡೆದಿದೆ.
ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರದ ವಠಾರಕ್ಕೆ ನುಗ್ಗಿದ ಅಪರಿಚಿತ ಮುಸುಕುದಾರಿ ವ್ಯಕ್ತಿ ಅಸಿಡ್ ದಾಳಿ ನಡೆಸಿದ್ದು ಮೂವರು ವಿದ್ಯಾರ್ಥಿನಿಯರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ವಿದ್ಯಾರ್ಥಿನಿಯರ ಪರಿಸ್ಥಿತಿ ಗಂಭೀರವಾಗಿದ್ದು. ವಿದ್ಯಾರ್ಥಿಗಳು ದುಷ್ಕರ್ಮಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಆರೋಪಿಯನ್ನು ಕೇರಳ ಮೂಲದ ಅಬಿನ್ (23) ಎಂದು ಗುರುತಿಸಲಾಗಿದೆ. ಶಾಲಾ ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿದ್ದಾನೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>