';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಅವರ ಆದೇಶದಂತೆ ನೂತನವಾದ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮತ್ತು ಸದಸ್ಯರ ನಾಮನಿರ್ದೇಶನ ಮಾಡಿ ಸರಕಾರ ಆದೇಶ ಹೊರಡಿಸಿದ ಬಗ್ಗೆ ಮಾಹಿತಿ ಬಂದಿದೆ.
ನೂತನ ಪ್ರಾಧಿಕಾರದ ಅಧ್ಯಕ್ಷರಾಗಿ ನ್ಯಾಯವಾದಿ ಕೆ.ಭಾಸ್ಕರ ಕೋಡಿಂಬಾಳ ಹಾಗೂ ಸದಸ್ಯರಾಗಿ ಯುವ ನಾಯಕ ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತರಾದ ನಿಹಾಲ್ ಪಿ. ಶೆಟ್ಟಿ, ಅನ್ವರ್ ಖಾಸಿಂ , ಲ್ಯಾನ್ಸಿ ಮಸ್ಕರೇನಸ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.ಈ ಕುರಿತು ರಾಜ್ಯ ಸರಕಾರದ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಯೋಜನಾ ಸೇವೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.