';
}
else
{
echo "Sorry! You are Blocked from seeing the Ads";
}
?>
ದೆಹಲಿ: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ದೇಶಾದ್ಯಂತ 7 ಹಂತಗಳಲ್ಲಿ ಮತದಾನ ನಡೆಯಲಿದೆ.
ಕರ್ನಾಟಕದಲ್ಲಿ ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ ನಡೆಯಲಿದ್ದು. 2ನೇ ಹಂತದ ಚುನಾವಣೆ ಮೇ 7ಕ್ಕೆ ನಡೆಯಲಿದೆ.
ಜೂನ್ 4ಕ್ಕೆ ದೇಶಾದ್ಯಂತ ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ರಾಜೀವ್ ಕುಮಾರ್ ಹೇಳಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಪ್ರಸ್ತುತ ಲೋಕಸಭೆಯ ಅವಧಿ ಜೂನ್ 16ಕ್ಕೆ ಕೊನೆಗೊಳ್ಳಲಿದೆ. ಅದಕ್ಕೆ ಮುನ್ನ ಹೊಸ ಸರ್ಕಾರ ರಚನೆಯಾಗಬೇಕಿದೆ. 10 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳು ಇರಲಿವೆ. ಸುಮಾರು 97 ಕೋಟಿ ಜನರು ಮತ ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮತದಾನಕ್ಕೆ 55 ಲಕ್ಷ EVM ಬಳಕೆಯಾಗಲಿದೆ.
12 ರಾಜ್ಯಗಳಲ್ಲಿ ಪುರುಷ ಮತದಾರರರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ. 1.8 ಕೋಟಿ ಮತದಾರರು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>