';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.
ಅಭ್ಯರ್ಥಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕಿ ಭಾಗೀರಥಿ ಮುರುಳ್ಯ ,ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೇ ಮಾಧವ ಗೌಡ ಮತ್ತಿತರರು ಉಪಸ್ಥಿತರಿದ್ದರೆಂದು ತಿಳಿದು ಬಂದಿದೆ.