dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ನಾಡಿನಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಶಾಂತಿಯ ಪ್ರತೀಕವಾದ ಪವಿತ್ರವಾದ ಈದುಲ್ ಫಿತ್ರ್ ಹಬ್ಬ ನಾಳೆ (ಬುಧವಾರ) ಎಂದು ದಕ್ಷಿಣ ಕನ್ನಡ ಮತ್ತು ಉಳ್ಳಾಲ ಖಾಝಿ ತ್ವಾಕ ಉಸ್ತಾದ್ ಮತ್ತು ಕೂರತ್ ತಂಙಳ್ ತಿಳಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಪವಿತ್ರವಾದ ರಂಜಾನ್ ಉಪವಾಸ 29 ಪೂರ್ತಿಗೊಳಿಸಿ.
ಕರಾವಳಿಯಾದ್ಯಂತ ಮುಸಲ್ಮಾನರು ನಾಳೆ (ಬುಧವಾರ) ಈದುಲ್ ಫಿತ್ರ್ ಹಬ್ಬವನ್ನು ಆಚರಿಸಲಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!