';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಪ್ರಸ್ತಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂಡಡ್ಕ ಅಲ್ ಮುನವ್ವರ ಪಿಯು ಕಾಲೇಜು ವಿದ್ಯಾರ್ಥಿನಿ ಆಯಿಷತುಲ್ ರಾಫಿಯ 568 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ.
';
}
else
{
echo "Sorry! You are Blocked from seeing the Ads";
}
?>
ಹಳ್ಳಿಯ ವಿದ್ಯಾರ್ಥಿನಿಯ ಸಾಧನೆಗೆ ಇಡೀ ಊರೇ ಪ್ರಶಂಸೆ ವ್ಯಪಡಿಸಿದ್ದು ಮುಂದಕ್ಕೆ ಕೆ.ಎಸ್ ಅಥವಾ ಐಪಿಎಸ್ ಆಗುವ ಕನಸು ಕಟ್ಟಿಕೊಂಡಿದ್ದೇನೆ ಎನ್ನುತ್ತಾಳೆ ವಿಧ್ಯಾರ್ಥಿನಿ. ಇವಳು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ರಝಾಕ್ ಹಾಗು ಅಸ್ಮಾ ದಂಪತಿಯ ಪುತ್ರಿ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>