';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬಂಟ್ವಾಳ: ತಾಲೂಕಿನ ಸೂರಿಕುಮೇರ್ ಸಮೀಪದ ಬರಿಮಾರಿನ ವಿದ್ಯಾರ್ಥಿನಿ ಫಾತಿಮತ್ ಮುರ್ಷಿದ ಪಿಯುಸಿ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ 575 ಅಂಕ ಗಳಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ.
ಇವರು ಸೂರಿಕುಮೇರ್ ಆಟೋ ಚಾಲಕ ಮುಸ್ತಫಾ ಮತ್ತು ಆಯಿಷ ದಂಪತಿಗಳ ಪುತ್ರಿಯಾಗಿದ್ದಾರೆ.