dtvkannada

'; } else { echo "Sorry! You are Blocked from seeing the Ads"; } ?>

ಮಂಡ್ಯ: ಚಲನಚಿತ್ರ ನಟ ದರ್ಶನ್ ಈ ಬಾರಿಯೂ ಮಂಡ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಈ ಬಾರಿ ಅವರು ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರತಾಲ್ಲೂಕಿನ ವಿವಿಧೆಡೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

'; } else { echo "Sorry! You are Blocked from seeing the Ads"; } ?>

ಇಂದು ಬೆಳಿಗ್ಗೆ 9.30 ಗಂಟೆಗೆ ಹಲಗೂರಿನಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಜೊತೆಗೂಡಿ ಚುನಾವಣಾ ಪ್ರಚಾರ ಆರಂಭಿಸುವ ದರ್ಶನ್, ನಂತರ ಹುಸ್ಕೂರು, ಹಾಡ್ಲಿ ಸರ್ಕಲ್, ಮಳವಳ್ಳಿ ಪಟ್ಟಣ, ಬೆಳಕವಾಡಿ, ಬೊಪ್ಪೇಗೌಡನಪುರ, ಸರಗೂರು ಹ್ಯಾಂಡ್ ಪೋಸ್ಟ್, ಪೂರಿಗಾಲಿ, ಟಿ.ಕಾಗೇಪುರ(ತಳಗವಾದಿ), ಬಂಡೂರು, ಹಿಟ್ಟನಹಳ್ಳಿ ಕೊಪ್ಪಲು, ಮಿಕ್ಕೆರೆ, ಕಿರುಗಾವಲು ಸಂತೆಮಾಳ, ಚನ್ನಪಿಳ್ಳೆಕೊಪ್ಪಲು ಗ್ರಾಮಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಈ ಮೊದಲು ಮಂಡ್ಯದಲ್ಲಿ ಜೊಡೆತ್ತುಗಳಾಗಿ ಯಶ್ ಹಾಗೂ ದರ್ಶನ್ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!