';
}
else
{
echo "Sorry! You are Blocked from seeing the Ads";
}
?>
ಉಡುಪಿ: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ಇಂದು ನಡೆದಿದೆ
';
}
else
{
echo "Sorry! You are Blocked from seeing the Ads";
}
?>
ಅಂಬಾಗಿಲು ಉಡುಪಿ ಮುಖ್ಯರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು , ಅಪಘಾತದ ರಭಸಕ್ಕೆ ಬೈಕ್ ಟಿಪ್ಪರ್ ನ ಅಡಿಭಾಗದಲ್ಲಿ ಸಿಲುಕಿಕೊಂಡಿದೆ.
ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯು ಬ್ರಹ್ಮಾವರದ ಮಟಪಾಡಿ ಮೂಲದ ಪ್ರಭಾಕರ ಆಚಾರಿ ಎಂದು ತಿಳಿದು ಬಂದಿದೆ. ಅವರು ಪೆರಂಪಳ್ಳಿ ಕಡೆಯಿಂದ ಅಂಬಾಗಿಲು ಮುಖ್ಯರಸ್ತೆಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಬೈಕ್ ನಲ್ಲಿದ್ದ ಸಹಸವಾರ ಗಂಭೀರ ಗಾಯಗೊಂಡಿದ್ದು ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>