dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಾಳೆ ಸಂಜೆ ಪುತ್ತೂರಿನಲ್ಲಿ ಬೃಹತ್ ರೋಡ್ ಶೋ ಕಾರ್ಯಕ್ರಮ ಏರ್ಪಡಿಸಿದ್ದು ಜನರ ಹಿತದೃಷ್ಟಿಯಿಂದ ಹಾಗೂ ಟ್ರಾಫಿಕ್ ಜಾಮ್ ಮುಂತಾದ ಅಡೆತಡೆಗಳನ್ನು ಅರಿತುಕೊಂಡ ಜನಪರ ಶಾಸಕರಾದ ಅಶೋಕ್ ರೈಯವರು ರೋಡ್ ಶೋ ಕಾರ್ಯಕ್ರಮ ರದ್ದು ಗೊಳಿಸಿದ್ದಾರೆ.

ರದ್ದು ಪಡಿಸಿದ ರೋಡ್ ಶೋ ಬದಲು ಕಿಲ್ಲೆ ಮೈದಾನದಲ್ಲಿ ನಾಳೆ ಸಂಜೆ 4 ಗಂಟೆಗೆ ಬೃಹತ್ ಕಾಂಗ್ರೆಸ್ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

'; } else { echo "Sorry! You are Blocked from seeing the Ads"; } ?>

ರೋಡ್ ಶೋ ನಡೆಸುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ ಎಂಬ ಸಾರ್ವಜನಿಕ ವಲಯದಿಂದ ಬಂದ ಮನವಿಯನ್ನು ಸ್ವೀಕರಿಸಿ ಈ ನಿರ್ಧಾರ ತೆಗೆಯಲಾಗಿದ್ದು ಈ ಒಂದು ಕಾರ್ಯಕ್ರಮದ ಅದೇ ಸಮಯಕ್ಕೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಹತ್ತು ಸಾವಿರ ಜನರನ್ನು ಸೇರಿಸಿಕೊಂಡು ಬೃಹತ್ ಕಾಂಗ್ರೆಸ್ ಸಮಾವೇಶ ನಡೆಯಲಿದ್ದು ದಕ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಸಹಿತ ರಾಜ್ಯ ಜಿಲ್ಲಾ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!