dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ  ಯುವಕಾಂಗ್ರೆಸ್ ಉಪಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಸಕ್ರೀಯರಾಗಿದ್ದ ಗಿರೀಶ್ ಆಳ್ವರವರ ಸೇವೆಯನ್ನು ಗುರುತಿಸಿ ಜಿಲ್ಲಾ ಯುವಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ  ರಾಷ್ಟ್ರೀಯ ಯವಕಾಂಗ್ರೆಸ್ ಪ್ರ.ಕಾರ್ಯದರ್ಶಿಯಾದ ಬಂಟಿ ಶೆಲ್ಕಿ ಯವರು ನೇಮಕಗೊಳಿಸಿದರು.

'; } else { echo "Sorry! You are Blocked from seeing the Ads"; } ?>

ಈ ಸಂದರ್ಭದಲ್ಲಿ ಗಿರೀಶ್ ಆಳ್ವರವರನ್ನು ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ವತಿಯಿಂದ ಶಾಲು ಹೊದಿಸಿ ಗೌರವದಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಅಧ್ಯಕ್ಷರಾದ ಶ್ರೀಪ್ರಸಾದ್ ಪಾಣಾಜೆ, ಜಿಲ್ಲಾ ಪ್ರ.ಕಾರ್ಯದರ್ಶಿ ನಗರ ಸಭಾ ನಾಮನಿರ್ದೇಶನ ಸದಸ್ಯರಾದ  ಬಶೀರ್ ಪರ್ಲಡ್ಕ, ಜಿಲ್ಲಾ ಪ್ರ.ಕಾರ್ಯದರ್ಶಿ ರಂಜಿತ್ ಬಂಗೇರ ಹಾಗೂ ಪ್ರಹ್ಲಾದ್ ಬೆಳ್ಳಿಪ್ಪಾಡಿ ಉಪಸ್ಥಿತರಿದ್ದರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!