';
}
else
{
echo "Sorry! You are Blocked from seeing the Ads";
}
?>
ಕಲಬುರ್ಗಿ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿರುವ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು ಕಾರಿನಲ್ಲಿ ಕರೆದೊಯ್ದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಆನಂದ ಹಳೆ ಚೆಕ್ ಪೋಸ್ಟ್ ಮಧ್ಯೆ ನಡೆದಿದೆ.
';
}
else
{
echo "Sorry! You are Blocked from seeing the Ads";
}
?>
ಘಟನೆಯಲ್ಲಿ ಕೊಲೆಯಾದ ವ್ಯಕ್ತಿಯನ್ನು ರವಿಕುಮಾರ್ ಎಂದು ಗುರುತಿಸಲಾಗಿದ್ದು ಕೊಲೆಗೈದ ಆರೋಪಿಯನ್ನು ವಿಜಯಕುಮಾರ್ ಎಂಬಾತನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ವಿಜಯ್ ಕುಮಾರನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎನ್ನುವ ಶಂಕೆಯಲ್ಲಿ ರವಿಕುಮಾರ್ ನನ್ನು ಕಾರಿನಲ್ಲಿ ಕರೆದು ಇದು ಭೀಕರವಾಗಿ ಹತ್ಯೆ ನಡೆಸಿ ನಂತರ ಕಾರಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದು ಕಾರಿನ ಒಳಭಾಗ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರಿಸಿದ್ದು ಆರೋಪಿಯನ್ನು ಈಗಾಗಲೇ ಬಂದಿಸಿದ್ದಾರೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>