';
}
else
{
echo "Sorry! You are Blocked from seeing the Ads";
}
?>
ಬೆಳ್ತಂಗಡಿ: ಹಿರಿಯ ಕಾಂಗ್ರೆಸ್ ಮುಖಂಡ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ರವರು ಅನಾರೋಗ್ಯ ಹಿನ್ನಲೆ ಬೆಂಗಳೂರುನ ಖಾಸಗಿ ಆಸ್ಪತ್ರೆಯಲ್ಲಿ ಇದೀಗ ಕೊನೆಯುಸಿರೆಳೆದಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಂಗೇರರವರನ್ನು ಮಂಗಳೂರು ಆಸ್ಪತ್ರೆಯಿಂದ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಬೆಂಗಳೂರುನಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ. ಪಾರ್ಥಿವ ಶರೀರ ನಾಳೆ ಬೆಳ್ತಂಗಡಿ ಅವರ ನಿವಾಸಕ್ಕೆ ತಲುಪಲಿದ್ದು. ನಾಳೆ ಅಂತಿಮ ದರ್ಶನಕ್ಕಿಟ್ಟು ನಾಳೆಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷಗಳಲ್ಲಿ ಸತತ ಐದು ಬಾರಿ ಶಾಸಕರಾಗುವ ಮೂಲಕ ಬೆಳ್ತಂಗಡಿಯ ಜನಪ್ರಿಯ ಶಾಸಕ ಎಂಬ ಹೆಸರಿಗೆ ಪಾತ್ರರಾಗಿದ್ದರು. ಇದೀಗ ಅವರ ಮರಣ ವಾರ್ತೆಯು ಅವರ ಅಭಿಮಾನಿ ಬಳಗ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>