';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: 2023-24 ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಹೊರ ಬಿದ್ದಿದ್ದು ಕರಾವಳಿ ಜಿಲ್ಲೆಗಳು ಮತ್ತೆ ಮೇಲುಗೈ ಸಾದಿಸಿವೆ.ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಇನ್ನು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಈ ಲಿಂಕ್ ನ ಮೂಲಕ https://karresults.nic.in/ ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>