';
}
else
{
echo "Sorry! You are Blocked from seeing the Ads";
}
?>
ಕಡಬ: ಸಿಡಿಲು ಬಡಿದು ಓರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಇಚ್ಲಂಪಾಡಿ ಎಂಬಲ್ಲಿ ನಿನ್ನೆ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು ಪುತ್ತೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಕುರಿಯಾಲ ಕೊಪ್ಪ ಎಂಬಲ್ಲಿ ಮರಳು ತೆಗೆಯುವ ವೇಳೆ ಮಳೆ ಬರುತ್ತಿದ್ದು ಆ ವೇಳೆ ಶೆಡ್ ನಲ್ಲಿ ಕುಳಿತಿದ್ದ ಮೂವರು ಕಾರ್ಮಿಕರಿಗೆ ಸಿಡಿಲು ಬಡಿದಿದ್ದು ಅದರಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟದ್ದಾಗಿ ತಿಳಿದು ಬಂದಿದೆ. ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>