';
}
else
{
echo "Sorry! You are Blocked from seeing the Ads";
}
?>
ಮಂಡ್ಯ: ಸರ್ಕಾರಿ ಶಾಲೆ ವಿದ್ಯಾರ್ಥಿಯೋರ್ವ ಎಸ್ ಎಸ್ ಎಲ್ ಸಿ ಯಲ್ಲಿ ಸಾಧನೆಗೈಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.
ಮಂಡ್ಯ ತಾಲ್ಲೂಕಿನ ಕನ್ನಲಿ ಗ್ರಾಮದ ಶ್ರೀ ಚನ್ನೇಗೌಡ ಮತ್ತು ಶ್ರೀಮತಿ ವೆಂಕಟಲಕ್ಷಮ್ಮ ರವರ ಪುತ್ರ ಈ ಬಾರಿಯ 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 623 ಅಂಕಗಳನ್ನು ಪಡೆದು ನವನೀತ್ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದುಕೊಂಡಿದ್ದಾನೆ.
';
}
else
{
echo "Sorry! You are Blocked from seeing the Ads";
}
?>
ಈತ ಮೊರಾರ್ಜಿ ದೇಸಾಯಿ ವಸತಿ ಶಾಲೆ ತುಂಬಕೆರೆ ಮಂಡ್ಯ ದಲ್ಲಿ ವ್ಯಾಸಂಗ ಮಾಡುತ್ತಿದ್ದು ಮಗನ ಸಾಧನೆಗೆ ಕುಟುಂಬಸ್ಥರು ಸಿಹಿ ಹಂಚಿ ಸಂಭ್ರಮಿಸಿದರು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>